ಮುಚ್ಚಿ

ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ

ಅಧಿಕಾರಿಗಳ ವಿವರ

ಕ್ರ.ಸಂ ಹೆಸರು ಕಚೇರಿ ವಿಳಾಸ ದೂರವಾಣಿ ಸಂಖ್ಯೆ ಭಾವ ಚಿತ್ರ
1 ಚಿನ್ನಸ್ವಾಮಿ ಸಹಾಯಕ ನಿರ್ದೇಶಕರು,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,
ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ.
9945045327 Vartha

ಕಾರ್ಯಕ್ರಮದ ವಿವರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರದ ಪ್ರಮುಖ ಇಲಾಖೆಗಳಲ್ಲಿ ಒಂದಾಗಿದ್ದು, ಸರ್ಕಾರ ಮತ್ತು ಮಾಧ್ಯಮ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತದೆ. ರಾಷ್ಟçಪತಿಯವರು, ಪ್ರಧಾನ ಮಂತ್ರಿ ಅವರು, ಮುಖ್ಯಮಂತ್ರಿ ಅವರು, ಕೇಂದ್ರ ಮತ್ತು ರಾಜ್ಯ ಸಚಿವರು, ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹೀಗೆ ಸರ್ಕಾರದ ಸಭೆ ಸಮಾರಂಭಗಳ ಮಾಧ್ಯಮಗಳಿಗೆ ಮಾಹಿತಿ ನೀಡುವುದು, ಸುದ್ದಿ ಮತ್ತು ಛಾಯಾಚಿತ್ರ ಬಿಡುಗಡೆ ಮಾಡುವುದು, ಹಾಗೆಯೇ ಸರ್ಕಾರದ ಜಾಹೀರಾತುಗಳನ್ನು ಬಿಡುಗಡೆ ಮಾಡುವುದು, ಹೀಗೆ ಹಲವು ಕಾರ್ಯಗಳನ್ನು ನಿರ್ವಹಿಸಲಾಗುತ್ತದೆ.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರದ ಪ್ರಮುಖ ಇಲಾಖೆಗಳಲ್ಲಿ ಒಂದಾಗಿದ್ದು, ಸರ್ಕಾರ ಮತ್ತು ಮಾಧ್ಯಮ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತದೆ.

ರಾಷ್ಟ್ರಪತಿಯವರು, ಪ್ರಧಾನ ಮಂತ್ರಿ ಅವರು, ಮುಖ್ಯಮಂತ್ರಿ ಅವರು, ಕೇಂದ್ರ ಮತ್ತು ರಾಜ್ಯ ಸಚಿವರು, ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹೀಗೆ ಸರ್ಕಾರದ ಸಭೆ ಸಮಾರಂಭಗಳ ಮಾಧ್ಯಮಗಳಿಗೆ ಮಾಹಿತಿ ನೀಡುವುದು, ಸುದ್ದಿ ಮತ್ತು ಛಾಯಾಚಿತ್ರ ಬಿಡುಗಡೆ ಮಾಡುವುದು, ಹಾಗೆಯೇ ಸರ್ಕಾರದ ಜಾಹೀರಾತುಗಳನ್ನು ಬಿಡುಗಡೆ ಮಾಡುವುದು, ಹೀಗೆ ಹಲವು ಕಾರ್ಯಗಳನ್ನು ನಿರ್ವಹಿಸಲಾಗುತ್ತದೆ.