ಜಿಲ್ಲೆಯ ಬಗ್ಗೆ
ಕೊಡಗು, ಇದು ಪಶ್ಚಿಮ ಘಟ್ಟದ ತಪ್ಪಲಿನ ದಟ್ಟವಾದ ಕಾಡುಗಳಿಂದ ವೈಭವೀಕರಿಸಿದ ಕರ್ನಾಟಕದ ಅತ್ಯಂತ ಸುಂದರ ಗಿರಿಧಾಮವಾಗಿದೆ. ಇದು ನೈಋತ್ಯ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ 4,102 ಚದರ ಕಿಲೋಮೀಟರ್ (1,584 ಚದರ ಮೈಲಿ) ಪ್ರದೇಶವನ್ನು ಆವರಿಸಿದೆ. 2011 ರ ಜನಗಣತಿಯಂತೆ ಜಿಲ್ಲೆಯ ಜನಸಂಖ್ಯೆಯು 554,519 ರಷ್ಟಿದೆ, 13.74% ರಷ್ಟು ಜಿಲ್ಲೆಯ ನಗರ ಕೇಂದ್ರಗಳಲ್ಲಿ ಕೇಂದ್ರೀಕೃತಗೊಂಡಿದೆ, ಇದು ಕರ್ನಾಟಕದ 30 ಜಿಲ್ಲೆಗಳಲ್ಲಿಯೇ ಅತಿ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ. ಕೊಡಗಿನ ಕಾಫಿ ಮತ್ತು ಕೊಡಗಿನ “ಕೆಚ್ಚೆದೆಯ ಯೋಧರರು” ಪ್ರಪಂಚದಲ್ಲಿ ಪ್ರಸಿದ್ದಿ ಪಡೆದಿದೆ. ಮಡಿಕೇರಿಯು ಕೊಡಗಿನ ಕೇಂದ್ರಸ್ಥಾನವಾಗಿದೆ. ಕೊಡಗು ಕೊಡವ ಭಾಷೆಯನ್ನು ಮಾತನಾಡುವ ಸ್ಥಳೀಯರಿಗೆ ನೆಲೆಯಾಗಿದೆ.
ಕೊಡಗಿನ ಅಧಿಕ ಭೂ ಭಾಗವು ಕೃಷಿಗಾಗಿ ಬಳಸಲಾಗುತ್ತಿದೆ. ಐತಿಹಾಸಿಕವಾಗಿ ಮತ್ತು ವಿಶಿಷ್ಟವಾಗಿ ಭತ್ತದ ಗದ್ದೆಗಳು ಕಣಿವೆ ಪ್ರದೇಶದಲ್ಲಿ ಕಂಡುಬರುತ್ತದೆ. ಕಾಫಿ ಮತ್ತು ಮೆಣಸಿನಗಿಡಗಳು ಸುತ್ತಮುತ್ತಲಿನ ಬೆಟ್ಟಗಳಲ್ಲಿ ಮುಖ್ಯವಾಗಿ ಮಡಿಕೇರಿ ಬಳಿ ಕಂಡುಬರುತ್ತದೆ. ಸಾಮಾನ್ಯವಾಗಿ ಕಂಡುಬರುವಂತಹಾ ಬೆಳೆ ಕಾಫಿ, ಅದರಲ್ಲೂ ವಿಶೇಷವಾಗಿ ಕಾಫೀ ರೋಬಸ್ಟಾ ಹೇರಳವಾಗಿ ಬೆಳೆಯುತ್ತಾರೆ. ಇದು ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುದ್ದಗಿರಿಯ ನಂತರ ಭಾರತದ ಎರಡನೇ ಕಾಫಿ ಉತ್ಪಾದನಾ ಪ್ರದೇಶವಾಗಿದೆ. ಇದರಿಂದ ಕೊಡಗು ಭಾರತದ ಶ್ರೀಮಂತಜಿಲ್ಲೆಗಳಲ್ಲಿ ಒಂದಾಗಿ ಬೆಳೆದಿದೆ.
ಕೊಡಗು ವನ್ಯಜೀವಿ ಸಂಪನ್ಮೂಲಗಳಿಂದ ಸಮೃದ್ಧವೆಂದು ಪರಿಗಣಿಸಲಾಗಿದೆ . ಮೂರು ವನ್ಯಜೀವಿ ಅಭಯಾರಣ್ಯಗಳು ಮತ್ತು ಒಂದು ರಾಷ್ಟ್ರೀಯ ಉದ್ಯಾನವನವನ್ನು ಹೊಂದಿದೆ: ಬ್ರಹ್ಮಗಿರಿ, ತಲಕಾವೇರಿ ಮತ್ತು ಪುಷ್ಪಗಿರಿ ವನ್ಯಜೀವಿ ಅಭಯಾರಣ್ಯಗಳು ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನ ಅಥವಾ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವೆಂದೂ ಕರೆಯಲಾಗುತ್ತದೆ.
ಇತ್ತೀಚಿನ ನವೀಕರಣಗಳು/ ವಾರ್ತೆಗಳು/ ಎಚ್ಚರಿಕೆಗಳು
-
1:3 ಗ್ರಾಮ ಲೆಕ್ಕಿಗರ ನೇಮಕಾತಿಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿ
-
ವೃತ್ತಿನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆಗಳ ಸರಬರಾಜು ಯೋಜನೆ 2024-25
-
ನಮೂನೆಗಳು
-
ಕೃಷಿ ಬೆಳೆ ನಷ್ಟ 2024-25
-
ಮಾನವಶಕ್ತಿಗಾಗಿ ಟೆಂಡರ್ ಕೌಶಲ್ಯ ಅಭಿವೃದ್ಧಿ ಕಛೇರಿ, ಮಡಿಕೇರಿ
-
2023 24ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ
-
ಕೊಡಗು ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ೫ ವಾಹನ ಚಾಲಕರ ಹುದ್ದೆಯ ಪರಿಸ್ಕ್ರುತ ತಾತ್ಕಾಲಿಕ ಪಟ್ಟಿ ಬಿಡುಗಡೆಗೊಳಿಸಿರುವ ಕುರಿತು
-
ಕರಡು ಮತದಾರರ ಪಟ್ಟಿ 2024
-
ಗ್ರಾಮ ಆಡಳಿತ ಅಧಿಕಾರಿಗಳ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಿದೆ
-
ಕೊಡಗಿನ ಹೆಲಿಪ್ಯಾಡ್ ಸ್ಥಳಗಳು
-
ಮಡಿಕೇರಿ ನಗರಸಭೆಯಲ್ಲಿ ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ನೌಕರರಾಗಿ ನೇಮಕಾತಿ ಮೂಲಕ ಆಯ್ಕೆ ಮಾಡಲಾಗಿದ್ದು ತಾತ್ಕಾಲಿಕ ಆಯ್ಕೆ ಪಟ್ಟಿಯ ವಿವರ
-
ಪುರಸಭೆ ಕುಶಾಲನಗರದಲ್ಲಿ ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ನೌಕರರಾಗಿ ನೇಮಕಾತಿ ಮೂಲಕ ಆಯ್ಕೆ ಮಾಡಲಾಗಿದ್ದು ತಾತ್ಕಾಲಿಕ ಆಯ್ಕೆ ಪಟ್ಟಿಯ ವಿವರ
-
ಪುರಸಭೆ ವಿರಾಜಪೇಟೆಯಲ್ಲಿ ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ನೌಕರರಾಗಿ ನೇಮಕಾತಿ ಮೂಲಕ ಆಯ್ಕೆ ಮಾಡಲಾಗಿದ್ದು ತಾತ್ಕಾಲಿಕ ಆಯ್ಕೆ ಪಟ್ಟಿಯ ವಿವರ
2023 ರ ವಿಧಾನಸಭಾ ಚುನಾವಣೆ
-
ಭಾಗ-(1-4) ವೇಳಾಪಟ್ಟಿ (1-11) ಮಡಿಕೇರಿ ಕ್ಷೇತ್ರ 208 ಮತ್ತು ವಿರಾಜಪೇಟೆ ಕ್ಷೇತ್ರ 209 ರ 14 ಅಭ್ಯರ್ಥಿಗಳಿಂದ ಸಲ್ಲಿಸಲಾಗಿದೆ
-
ಸಹಾಯಕ ಚುನಾವಣಾಧಿಕಾರಿಗೆ ಸೂಚನೆ ಪತ್ರ (ಗೈರುಹಾಜರಾದ ಮತದಾರರಿಗೆ)
-
2023 ವಿಧಾನ ಸಭೆ ಪ್ರಮಾಣಪತ್ರ - 208 ಮಡಿಕೇರಿ ಕ್ಷೇತ್ರ
-
2023 ವಿಧಾನ ಸಭೆ ಪ್ರಮಾಣಪತ್ರ - 209 ವಿರಾಜಪೇಟೆ ಕ್ಷೇತ್ರ
-
ಚುನಾವಣಾ ವೆಚ್ಚದ ವಿವರ
-
ಚುನಾವಣಾ ಮತದಾರರ ಪಟ್ಟಿ-2023
ಸಾರ್ವಜನಿಕ ಸೌಲಭ್ಯಗಳು
ಸಾರ್ವಜನಿಕ ಸೇವೆಗಳು
ಬ್ಲಾಗ್ಸ್/ ಪೊರ್ಟಲ್ಸ್
-
ಆರ್ಸಿ ಮೈಸೂರು ಪೋರ್ಟಲ್
-
ಪಂಚಮಿತ್ರ ಪಂಚಾಯತ್ ಪೋರ್ಟಲ್
-
ಜಿಲ್ಲೆ / ತಾಲೂಕು ನ್ಯಾಯಾಲಯಗಳು
-
ಜಿಲ್ಲಾ ನಗರಾಭಿವೃದ್ಧಿ ಕೋಶ [ಡಿಯುಡಿಸಿ]
-
ನಗರ ಮುನಿಸಿಪಲ್ ಕೌನ್ಸಿಲ್ ಮಡಿಕೇರಿ
-
ಕುಶಾಲನಗರ ಪಟ್ಟಣ ಪಂಚಾಯತ್
-
ಸೋಮವಾರಪೇಟೆ ಪಟ್ಟಣ ಪಂಚಾಯತ್
-
ವಿರಾಜಪೇಟೆ ಪಟ್ಟಣ ಪಂಚಾಯತ್