Uncategorized
ಡಾ. ರಾಣಿ ಮಾಚಯ್ಯ
ಪ್ರಕಟಿಸಿದ ದಿನಾಂಕ: 11/08/2026ಡಾ. ರಾಣಿ ಮಾಚಯ್ಯ ಅವರು ಕೊಡಗಿನ ಪ್ರಸಿದ್ಧ ಜಾನಪದ ಕಲಾವಿದೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದು, ಸಾಂಪ್ರದಾಯಿಕ ಉಮ್ಮತ್ತಾಟ್ ನೃತ್ಯವನ್ನು ಭಾರತದಾದ್ಯಂತ ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಪ್ರತಿಮ ದೇಶಭಕ್ತರು, ಯೋಧರು ಜನಿಸಿದ ಕೊಡಗಿನಲ್ಲಿ ಸಂಸ್ಕೃತಿ ಪೋಷಕರಿಗೇನೂ ಕೊರತೆಯಿಲ್ಲ, ಆದರೆ ಆ ಸಂಸ್ಕೃತಿಯನ್ನು ಹೊರ ಜಗತ್ತಿಗೆ ಸಮರ್ಥವಾಗಿ ಪರಿಚಯಿಸಿದವರಲ್ಲಿ ಮೊದಲಿಗರು ಡಾ.ರಾಣಿ ಮಾಚಯ್ಯನವರೆಂದರೆ ಅತಿಶಯೋಕ್ತಿಯಲ್ಲ, “ಉಮ್ಮತ್ತಾಟ್” ಎಂಬ ಮಹಿಳೆಯರ ನೃತ್ಯ ಪ್ರಕಾರವನ್ನು ದೇಶದೆಲ್ಲಡೆ ಜನಪ್ರಿಯಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಜನನ, ಬಾಲ್ಯ, ವಿದ್ಯಾಭ್ಯಾಸ, ವಿವಾಹ : ಡಾ. […]
ದೀಪಾ ಭಾಸ್ತಿ
ಪ್ರಕಟಿಸಿದ ದಿನಾಂಕ: 06/08/2026ದೀಪಾ ಭಾಸ್ತಿ ಅವರು ಕೊಡಗಿನ ಖ್ಯಾತ ಸಾಹಿತ್ಯ ಅನುವಾದಕಿಯಾಗಿದ್ದು, ಅಂತರರಾಷ್ಟ್ರೀಯ ಬುಕ್ಕರ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಅನುವಾದಕಿಯಾಗಿದ್ದಾರೆ. ಪರಿಚಯ ದೀಪಾ ಭಾಸ್ತಿ ಅವರು ಕನ್ನಡ ಮತ್ತು ಇಂಗ್ಲಿಷ್ ಬರಹಗಾರರು ಮತ್ತು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತರಾದ ಸಾಹಿತ್ಯ ಅನುವಾದಕರು. ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಮೊದಲ ಭಾರತೀಯ ಅನುವಾದಕರು ಮತ್ತು ಮೊದಲ ವರ್ಣೀಯ ಅನುವಾದಕರು ಎಂಬ ಹಿರಿಮೆ ದೀಪಾ ಅವರದು.ಮಡಿಕೇರಿಯಲ್ಲಿ ಜನಿಸಿದ (1983) ದೀಪಾ ಭಾಸ್ತಿ ಅಲ್ಲಿನ ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪ ಕಾಲೇಜಿನಲ್ಲಿ […]